ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಕೊರೋನ ಸೋಂಕು ದೃಢ

ಉಡುಪಿ, ಮೇ 16: ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೇ 14ರಂದು ಮೃತಪಟ್ಟ ವ್ಯಕ್ತಿಗೆ ಕೊರೋನ ಸೋಂಕು ಇರುವುದು ದೃಢಪಟ್ಟಿದೆ. ಶನಿವಾರ ಬಂದ ಮೃತ ವ್ಯಕ್ತಿಯ ಪರೀಕ್ಷಾ ವರದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ. ಮೃತ 54 ವರ್ಷದ ವ್ಯಕ್ತಿ ಕುಂದಾಪುರ ತಾಲೂಕಿನವರಾಗಿದ್ದು, ಈಚೆಗೆ ಮಹಾರಾಷ್ಟ್ರದಿಂದ ಬಂದಿದ್ದರು. ಮೇ 13ರಂದು ಸಂಜೆ ಅವರಿಗೆ ಹೃದಯಾಘಾತವಾಗಿದ್ದು, ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಐಸೋಲೇಶನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗಿತ್ತು. […]

ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗೆ ಕೊರೋನ ಸೋಂಕು ದೃಢ Read More »

ಕರಾವಳಿ