ಮಣಿಪಾಲ ವಿವಿಯ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು: ಕೊರೋನ ಶಂಕೆ

ಮಣಿಪಾಲ, ಮಾ.13: ಮಣಿಪಾಲ ವಿವಿಯ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ಹರಡಿರುವ ಶಂಕೆಯ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಇತ್ತೀಚೆಗೆ ಅಮೇರಿಕಾ ಮತ್ತು ಕುವೈಟ್ ನಿಂದ ಬಂದಿದ್ದು, ಕರೋನಾದ ಲಕ್ಷಣ ಕಂಡು ಬಂದ ಹಿನ್ನೆಲೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಐಸೋಲೇಟೆಡ್ ವಾರ್ಡ್ ನಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ ಎಂದು ಡಾ. ಸುಧೀರ್ ಚಂದ್ರ ಸೂಡಾ […]

ಮಣಿಪಾಲ ವಿವಿಯ ಇಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು: ಕೊರೋನ ಶಂಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್