ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ
(ನ್ಯೂಸ್ ಕಡಬ) newskadaba.com ಇಂಫಾಲ್, ಸೆ. 10. ಮಣಿಪುರದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು ಆಯಾ ಜಿಲ್ಲೆಗಳಲ್ಲಿ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಲಾಗಿತ್ತು. ಆದರೆ ಜಿಲ್ಲೆಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ. ಜೊತೆಗೆ ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ […]
ಮಣಿಪುರದಲ್ಲಿ ನಿಯಂತ್ರಣಕ್ಕೆ ಬಾರದ ಹಿಂಸಾಚಾರ: 3 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ Read More »
ರಾಷ್ಟ್ರೀಯ ನ್ಯೂಸ್