ಮಣಿಪುರದಲ್ಲಿ ನಿಷೇಧಿತ ಸಂಘಟನೆಯ 9 ಉಗ್ರರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮಣಿಪುರದಲ್ಲಿ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಒಂಬತ್ತು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಲಿಗೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ನಿಷೇಧಿತ ಕಾಂಗ್ರೇ ಯಾವೋಲ್ ಕನ್ನಾ ಲುಪ್ (ಕೆವೈಕೆಎಲ್) ನ ಮೂವರು ಸಕ್ರಿಯ ಕಾರ್ಯಕರ್ತರನ್ನು ಬಿಷ್ಣುಪುರ ಜಿಲ್ಲೆಯ ಲೀಮಾಪೋಕ್ಷಂನಿಂದ ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಅವರ ಬಳಿ ಎರಡು ಬಂದೂಕುಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ತೆಂಗೋಪಾಲ್ ಜಿಲ್ಲೆಯ ಗ್ಯಾಂಗ್ಲಿಜಾಂಗ್ […]

ಮಣಿಪುರದಲ್ಲಿ ನಿಷೇಧಿತ ಸಂಘಟನೆಯ 9 ಉಗ್ರರ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್