ಮತಗಳ್ಳತನ ಆರೋಪ – ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ

(ನ್ಯೂಸ್‌ ಕಡಬ) newskadaba.com, ಆ.08: ರಾಹುಲ್ ಗಾಂಧಿ ನೇತೃತ್ವದ ಆರೋಪದ ವಿರುದ್ಧ ಬಿಜೆಪಿಯಲ್ಲೂ ಮತ್ತು ಜೆಡಿಎಸ್‌ನಲ್ಲೂ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. 2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂಬ ಗಂಭೀರ ಆರೋಪವನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿದ್ದಾರೆ. ಈ ಆರೋಪಕ್ಕೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಚುನಾವಣಾ ಆಯೋಗದ ಮೇಲಿನ ಅವಿಶ್ವಾಸ ಭಾವನೆಯಿಂದ ಪ್ರಜಾಪ್ರಭುತ್ವದ ಮೇಲೆ ವಿಷದ ಬೂದು ಎರಚಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ತಮ್ಮ ಹೇಳಿಕೆಯಲ್ಲಿ, ಮತ ಚಲಾವಣೆಯಲ್ಲಿ ಭ್ರಷ್ಟಾಚಾರ […]

ಮತಗಳ್ಳತನ ಆರೋಪ – ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್