2 ಮತದಾರರ ಗುರುತಿನ ಚೀಟಿ –ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಚುನಾವಣಾ ಆಯೋಗ ನೋಟಿಸ್

(ನ್ಯೂಸ್‌ ಕಡಬ) newskadaba.com, ಸೆ.03 ನವದೆಹಲಿ: ದೆಹಲಿಯ ಒಂದಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡ ಆರೋಪದ ಮೇಲೆ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಚುನಾವಣಾ ಆಯೋಗ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್ ಅನ್ನು ನವದೆಹಲಿಯ ಜಿಲ್ಲಾ ಚುನಾವಣಾ ಅಧಿಕಾರಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​ ನಲ್ಲಿ ಅಧಿಕೃತ ಆದೇಶದ ಪ್ರತಿಯೊಂದಿಗೆ ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್ 8ರಂದು ಬೆಳಿಗ್ಗೆ 11 ಗಂಟೆಯೊಳಗೆ ನೋಟಿಸ್‌ಗೆ ಪ್ರತಿಕ್ರಿಯಿಸಲು ಕಾಂಗ್ರೆಸ್ ನಾಯಕ ಪವನ್ […]

2 ಮತದಾರರ ಗುರುತಿನ ಚೀಟಿ –ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಚುನಾವಣಾ ಆಯೋಗ ನೋಟಿಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್