ಮತ್ತೆ ಇಂದು ಚಿನ್ನದ ದರದಲ್ಲಿ ಇಳಿಕೆ

(ನ್ಯೂಸ್ ಕಡಬ) newskadaba.com ಡಿ. 20 ಬೆಂಗಳೂರು: ಚಿನ್ನದ ದರದಲ್ಲಿ ಇಂದು ಮತ್ತೆ ಇಳಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 30 ಮತ್ತು 33 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,040ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,680 ರೂ.ಗೆ ತಲುಪಿದೆ. 22 ಕ್ಯಾರಟ್‌ […]

ಮತ್ತೆ ಇಂದು ಚಿನ್ನದ ದರದಲ್ಲಿ ಇಳಿಕೆ Read More »

ಕರ್ನಾಟಕ