ಮತ್ತೆ ಇಂಧನ ದರ ಏರಿಕೆ- ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ
(ನ್ಯೂಸ್ ಕಡಬ) newskadaba.com, ಮೇ.25: ವಾಹನ ಸವಾರರಿಗೆ ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಶಾಕ್ ನೀಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಮತ್ತೆ ಕ್ರಮವಾಗಿ ಲೀಟರ್‌ಗೆ 2.61 ಮತ್ತು 2.71 ರೂ. ಹೆಚ್ಚಿಸಲಾಗಿದ್ದು, ಇದು ದೇಶಾದ್ಯಂತ ಇಂಧನ ಬೆಲೆಯಲ್ಲಿ ಕೇಂದ್ರ ಸರ್ಕಾರ ೧೧ ದಿನಗಳಲ್ಲಿ ನಾಲ್ಕನೇ ಏರಿಕೆ ಮಾಡಿದೆ. ಪರಿಷ್ಕೃತ ಪೆಟ್ರೋಲ್, ಡೀಸೆಲ್ ದರ ತಕ್ಷಣದಿಂದಲೇ ಜಾರಿಯಾಗಿದ್ದು, ಆ ಮೂಲಕ ದೆಹಲಿಯಲ್ಲಿಯೇ ಲೀಟರ್ ಪೆಟ್ರೋಲ್ ದರ 100 ರೂ. ಗಡಿ ದಾಟಿದೆ. ರಾಜಧಾನಿಯಲ್ಲಿಂದು ಲೀಟರ್ ಪೆಟ್ರೋಲ್ […]
ಮತ್ತೆ ಇಂಧನ ದರ ಏರಿಕೆ- ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್