ಮತ್ತೆ ಏರಿಕೆಯಾದ ಚಿನ್ನ,ಬೆಳ್ಳಿ ಬೆಲೆ

(ನ್ಯೂಸ್‌ ಕಡಬ) newskadaba.com,  ನ.13 ಬೆಂಗಳೂರು: ಬೆಳ್ಳಿ ಬೆಲೆಯ ಸತತ ಏರಿಕೆ ಮುಂದುವರಿದಿದೆ. ಇಂದು ಒಂದೇ ದಿನಕ್ಕೆ 10 ರೂ ಜಿಗಿತ ಕಂಡಿದೆ. ನಿನ್ನೆ ಇದರ ಬೆಲೆ 2 ರೂ ಹೆಚ್ಚಿತ್ತು. ಚಿನ್ನದ ಬೆಲೆಯೂ (gold rate) ಕೂಡ ಏರಿಕೆಯ ಹಾದಿಗೆ ಮರಳಿದೆ. ಗುರುವಾರ ಚಿನ್ನದ ಬೆಲೆಯಲ್ಲಿ 210 ರೂಗಳಷ್ಟು ಹೆಚ್ಚಳ ಆಗಿದೆ. ಆಭರಣ ಚಿನ್ನದ ಬೆಲೆ 11,700 ರೂ ಗಡಿದಾಟಿದೆ. ಅಪರಂಜಿ ಚಿನ್ನ 12,800 ರೂ ಗಡಿ ಸಮೀಪಕ್ಕೆ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 […]

ಮತ್ತೆ ಏರಿಕೆಯಾದ ಚಿನ್ನ,ಬೆಳ್ಳಿ ಬೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್