ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ!
(ನ್ಯೂಸ್ ಕಡಬ) newskadaba.com, ಅ. 31 ಬೆಂಗಳೂರು:ಸ್ಯಾಂಡಲ್ವುಡ್ನಲ್ಲಿ ವೃತ್ತಿ ಜೀವನ ಆರಂಭಿಸಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ಮಟ್ಟದಲ್ಲೂ ಹೆಸರು ಮಾಡಿದ್ದು, ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳ ದೃಷ್ಟಿಯಲ್ಲಿ ರಶ್ಮಿಕಾ ಮೊದಲ ಸಿನಿಮಾ ಕಿರಿಕ್ ಪಾರ್ಟಿ ಆಗಿದೆ. ಆದರೆ, ನಕಿರಿಕ್ ಪಾರ್ಟಿ ಅವರ ಫಸ್ಟ್ ಸಿನಿಮಾ ಅಲ್ಲ ಎಂಬುವುದಾಗಿ ಟಿ ಸ್ವತಃ ಒಪ್ಪಿದ್ದಾರೆ. ರಶ್ಮಿಕಾ ಮಂದಣ್ಣ ಹೇಳಿರುವಂತೆ, ಅವರ ಮೊದಲ ಸಿನಿಮಾ ಅವಕಾಶ ಗೆಳೆಯರೇ […]
ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
