ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07. ಈರುಳ್ಳಿ, ಬೆಳ್ಳುಳ್ಳಿ ಬೆಲೆ ಮತ್ತೆ ಗಗನಕ್ಕೇರಿದೆ. ರಿಟೇಲ್ನಲ್ಲಿ ಬೆಳ್ಳುಳ್ಳಿ ಕೆಜಿಗೆ 500 ರಿಂದ 550 ರೂಪಾಯಿ ಇದ್ದರೆ, ಎಪಿಎಂಸಿ ಮಾರುಕಟ್ಟೆಯಲ್ಲಿ 400 ರಿಂದ 450 ರೂಪಾಯಿಗೆ ಮಾರಾಟವಾಗುತ್ತಿದೆ. ಈರುಳ್ಳಿ ರಿಟೇಲ್ನಲ್ಲಿ 70 ರಿಂದ 80 ರೂಪಾಯಿಗೆ ಮಾರಾಟವಾಗುತ್ತಿದ್ದರೆ, ಎಪಿಎಂಸಿಯಲ್ಲಿ ಹೋಲ್ಸೇಲ್ ನಲ್ಲಿ 50 ರಿಂದ 60 ರೂಪಾಯಿಗೆ ಮಾರಾಟವಾಗುತ್ತಿದೆ. ಈರುಳ್ಳಿ ಬೆಲೆ ನೂರರ ಗಡಿ ತಲುಪುವ ಸಾಧ್ಯತೆ ಇದೆ. ಈಗಾಗಲೇ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾಧಾರಣ ಈರುಳ್ಳಿ ಕೆಜಿಗೆ 40 ರಿಂದ […]
ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ಬೆಲೆ Read More »
ಕರ್ನಾಟಕ
