ಮತ್ತೆ ಚಿನ್ನದ ದರದಲ್ಲಿ ಏರಿಕೆ
(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ಚಿನ್ನದ ದರ ಇಂದು ಏರಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ40 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರದಲ್ಲಿ 43 ರೂ. ಏರಿಕೆ ಆಗಿದೆ. ಇಂದು 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,340 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 8,007 ರೂ.ಗೆ ತಲುಪಿದೆ. 22 ಕ್ಯಾರಟ್ ಚಿನ್ನದ ದರ 22 […]
ಮತ್ತೆ ಚಿನ್ನದ ದರದಲ್ಲಿ ಏರಿಕೆ Read More »
ಕರ್ನಾಟಕ
