ಮತ್ತೆ ಚಿನ್ನದ ಬೆಲೆ ಇಳಿಕೆ

(ನ್ಯೂಸ್ ಕಡಬ) newskadaba.com ಡಿ. 14 ಬೆಂಗಳೂರು:  ಚಿನ್ನದ ದರದಲ್ಲಿ ಇಂದು ಕೂಡ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 90 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 98 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,140 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,789 ರೂ.ಗೆ ತಲುಪಿದೆ. ಇಂದಿನ 22 ಕ್ಯಾರಟ್‌ ಚಿನ್ನದ ದರ […]

ಮತ್ತೆ ಚಿನ್ನದ ಬೆಲೆ ಇಳಿಕೆ Read More »

ಕರಾವಳಿ