ಮತ್ತೆ ಚುರುಕುಗೊಂಡ ಮಳೆ- ತರಕಾರಿ ಬೆಲೆ ಮತ್ತಷ್ಟು ಹೆಚ್ಚಳ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 19. ರಾಜ್ಯದ ವಿವಿಧೆಡೆ ಹಿಂಗಾರು ಮಳೆ ಚುರುಕುಗೊಂಡಿದ್ದು, ಉತ್ಪಾದನೆ ಕುಂಠಿತವಾಗಿ ತರಕಾರಿಗಳ ಬೆಲೆ ಮತ್ತೆ ಗಗನಕ್ಕೇರಿದ್ದು, ದೀಪಾವಳಿ ಹಬ್ಬಕ್ಕೆ ಮತ್ತಷ್ಟು ತುಟ್ಟಿಯಾಗುವ ಸಾಧ್ಯತೆಗಳಿವೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಕೆಜಿಗೆ ಎಲ್ಲಾ ತರಕಾರಿಗಳ ಬೆಲೆ 10 ರೂ. ಏರಿಕೆಯಾಗಿದೆ. ಅದರಲ್ಲೂ ಲಾಟರಿ ಬೆಳೆ ಎಂದೇ ಕರೆಯುವ ಕೆಂಪು ಸುಂದರಿ ಬೆಲೆ\ಏರಿಕೆಯಾಗುತ್ತಲೆ ಇದೆ. ಮಳೆ ಹೆಚ್ಚಾದ ಕಾರಣ ಗಿಡದಲ್ಲಿ ಇದ್ದ ಟೊಮ್ಯಾಟೋ ನಾಶವಾಗಿದ್ದು ಬೆಲೆ ಹಚ್ಚಳವಾಗಿದೆ. ರಾಜ್ಯದಲ್ಲೇ ದೊಡ್ಡ ಮಾರುಕಟ್ಟೆಯಾದ […]
ಮತ್ತೆ ಚುರುಕುಗೊಂಡ ಮಳೆ- ತರಕಾರಿ ಬೆಲೆ ಮತ್ತಷ್ಟು ಹೆಚ್ಚಳ Read More »
ಕರ್ನಾಟಕ
