ಮತ್ತೆ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ

(ನ್ಯೂಸ್‌ ಕಡಬ) newskadaba.com,  ಮಾ.04 : ಆರಂಭಿಕ ವಹಿವಾಟಿನಲ್ಲೇ ರೂಪಾಯಿ ಮೌಲ್ಯ ಬುಧವಾರ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿತಗೊಂಡಿದೆ. ಇರಾನ್ ವಿರುದ್ಧ ಇಸ್ರೇಲ್ ಮತ್ತು ಯುಎಸ್ ಸೇನಾ ಪಡೆಯು ನಡೆಸುತ್ತಿರುವ ಪರಿಣಾಮ ಈಗ ಜಾಗತಿಕ ಮಾರುಕಟ್ಟೆಯಲ್ಲಿ ಗೋಚರವಾಗತೊಡಗಿದೆ. ಡಾಲರ್ ಎದುರು ರೂಪಾಯಿ ಮೌಲ್ಯವು ಬುಧವಾರ ಸಾರ್ವಕಾಲಿಕ ಕನಿಷ್ಠ ಮಟ್ಟ 92.17ಕ್ಕೆ ತಲುಪಿದ್ದು, ಆರಂಭಿಕ ವಹಿವಾಟಿನಲ್ಲಿ 68 ಪೈಸೆ ಕುಸಿತಗೊಂಡಿತ್ತು. ಈ ಹಿಂದೆ ಜನವರಿ ಅಂತ್ಯದಲ್ಲಿ ರೂಪಾಯಿ ಮೌಲ್ಯ ಡಾಲರ್ ಎದುರು 91.9875 ಗೆ ಕುಸಿತವಾಗಿತ್ತು. ಇದು ಈ […]

ಮತ್ತೆ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್