ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ದುಬಾರಿ ಫೆ.9 ರಿಂದ ಜಾರಿ

(ನ್ಯೂಸ್‌ ಕಡಬ) newskadaba.com,ಫೆ.05 : ಒಂದು ವರ್ಷದ ಹಿಂದಷ್ಟೇ ಪ್ರಯಾಣ ದರವನ್ನು 71.5% ರಷ್ಟು ಹೆಚ್ಚಳ ಮಾಡಿದ್ದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ ಲಿಮಿಟೆಡ್‌ (BMRCL) ಈಗ 5% ಹೆಚ್ಚಳ ಮಾಡಲು ನಿರ್ಧರಿಸಿದೆ. 0ಬಿಎಂಆರ್‌ಸಿಎಲ್‌ ಪ್ರತಿ ವರ್ಷ 5% ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ (FFC) 2025ರಲ್ಲಿ ಶಿಫಾರಸು ಮಾಡಿತ್ತು. ಈ ಬಗ್ಗೆ ಎರಡು ದಿನಗಳ ಹಿಂದೆ ನಡೆದ ಬಿಎಂಆರ್‌ಸಿಎಲ್‌ ಮಂಡಳಿ ಸಭೆಯಲ್ಲಿ ಚರ್ಚೆ ನಡೆದು 5% ರಷ್ಟು ಏರಿಸಲು […]

ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ದುಬಾರಿ ಫೆ.9 ರಿಂದ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್