ಮತ್ತೆ ಬಂದಿದೆ ಕಾಗ್ನಿಜೆಂಟ್ ‘ಟೆಕ್ನೋವರ್ಸ್ ಹ್ಯಾಕಥಾನ್ 2026’
(ನ್ಯೂಸ್ ಕಡಬ) newskadaba.com, ಎ.15 ನೈಜ ಜಗತ್ತಿನ ಸಮಸ್ಯೆಗಳಿಗೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು, ಪ್ರಮುಖ ಐಟಿ ಸಂಸ್ಥೆ ‘ಕಾಗ್ನಿಜೆಂಟ್’ ತನ್ನ ಪ್ರತಿಷ್ಠಿತ ‘ಟೆಕ್ನೋವರ್ಸ್ ಹ್ಯಾಕಥಾನ್ 2026’ಗೆ ಚಾಲನೆ ನೀಡಿದೆ. ಈ ಹಿಂದೆ ಪ್ರಾದೇಶಿಕ ಮಟ್ಟಕ್ಕೆ ಸೀಮಿತವಾಗಿದ್ದ ಈ ಸ್ಪರ್ಧೆಯು, ತನ್ನ ಮೂರನೇ ಆವೃತ್ತಿಯಲ್ಲಿ ರಾಷ್ಟ್ರೀಯ ಮಟ್ಟಕ್ಕೇರಿದೆ. ಭಾರತದಾದ್ಯಂತ 400ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳಿಂದ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ 20,000ಕ್ಕೂ ಅಧಿಕ ವಿದ್ಯಾರ್ಥಿಗಳು ಈ […]
ಮತ್ತೆ ಬಂದಿದೆ ಕಾಗ್ನಿಜೆಂಟ್ ‘ಟೆಕ್ನೋವರ್ಸ್ ಹ್ಯಾಕಥಾನ್ 2026’ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
