ಮತ್ತೊಂದು ಗ್ಯಾರಂಟಿ ಜಾರಿ ಗೆ ಮುಂದಾದ ಕಾಂಗ್ರೆಸ್ ಸರ್ಕಾರ : ಬಿ -ಖಾತಾದಾರರಿಗೆ ಎ-ಖಾತಾ ಭಾಗ್ಯ

(ನ್ಯೂಸ್‌ ಕಡಬ) newskadaba.com,  ಅ.15: ರಾಜ್ಯ ಕಾಂಗ್ರೆಸ್‌‍ ಸರ್ಕಾರ ಭೂಮಿ ಹಕ್ಕಿನ 6ನೇ ಗ್ಯಾರಂಟಿಯನ್ನು ಜಾರಿಗೊಳಿಸುತ್ತಿದ್ದು, ಬಿ ಖಾತಾಗಳನ್ನು ಎ ಖಾತೆಗಳನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.ವಿಧಾನಸೌಧದ ಸಮೇಳನ ಸಭಾಂಗಣದಲ್ಲಿಂದು ಬಿ ಖಾತೆಯಿಂದ ಎ ಖಾತೆಗೆ ಆಸ್ತಿ ಪರಿವರ್ತಿಸಲು ಸಿದ್ಧಪಡಿಸಿರುವ ವೆಬ್‌ಸೈಟ್‌ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 25 ಲಕ್ಷ ಆಸ್ತಿಗಳಿವೆ. ಅದರಲ್ಲಿ 7.5 ಲಕ್ಷ ಎ ಖಾತೆಗಳಿದ್ದು, ಇನ್ನೂ 7.5 ಲಕ್ಷ ಬಿ ಖಾತೆಗಳಿವೆ. […]

ಮತ್ತೊಂದು ಗ್ಯಾರಂಟಿ ಜಾರಿ ಗೆ ಮುಂದಾದ ಕಾಂಗ್ರೆಸ್ ಸರ್ಕಾರ : ಬಿ -ಖಾತಾದಾರರಿಗೆ ಎ-ಖಾತಾ ಭಾಗ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್