ಮತ್ತೊಂದು ಹಂತಕ್ಕೆ ತಲುಪಿದ ರಾಜ್ಯಪಾಲ-ಸರ್ಕಾರದ ಗುದ್ದಾಟ
(ನ್ಯೂಸ್ ಕಡಬ) newskadaba.com ಬೆಂಗಳೂರು(ಸೆ.27) ರಾಜ್ಯಪಾಲರು ಅಥವಾ ರಾಜ್ಯಪಾಲರ ಸಚಿವಾಲಯವು ಸರ್ಕಾರದಿಂದ ವಿವರಣೆ, ವರದಿ ಸೇರಿದಂತೆ ಯಾವುದೇ ಮಾಹಿತಿ ಕೇಳಿದರೂ ಅಧಿಕಾರಿಗಳು ನೇರವಾಗಿ ನೀಡುವಂತಿಲ್ಲ. ಸಚಿವ ಸಂಪುಟ ಸಭೆಯು ಪರಿಶೀಲಿಸಿ ಅನುಮತಿಸಿದ ಮಾಹಿತಿಯನ್ನು ಮಾತ್ರ ರಾಜ್ಯಪಾಲರಿಗೆ ನೀಡಬೇಕು’ ಎಂದು ಸಚಿವ ಸಂಪುಟ ಸಭೆ ನಿರ್ಧಾರ ಮಾಡಿದೆ. ತನ್ಮೂಲಕ ತಕ್ಷಣದಿಂದ ಜಾರಿಯಾಗುವಂತೆ ಯಾವುದೇ ಮಾಹಿತಿಯನ್ನೂ ಸಚಿವ ಸಂಪುಟ ಸಭೆ ಮುಂದೆ ಮಂಡಿಸದೆ ನೇರವಾಗಿ ರಾಜ್ಯ ಪಾಲರಿಗೆ ನೀಡುವಂತಿಲ್ಲ. ಈವರೆಗೆ ರಾಜ್ಯಪಾಲರು ಬರೆದಿರುವ ಪತ್ರಗಳಿಗೂ ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಿ ಸಭೆ […]
ಮತ್ತೊಂದು ಹಂತಕ್ಕೆ ತಲುಪಿದ ರಾಜ್ಯಪಾಲ-ಸರ್ಕಾರದ ಗುದ್ದಾಟ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್