ಮದುವೆಗೆ ಪೋಷಕರು ವಿರೋಧ ವ್ಯಕ್ತ ಪಡಿಸಿದ್ದರಿಂದ- ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಸೆ.26 ಬೆಂಗಳೂರು– ಮದುವೆಗೆ ಪೋಷಕರು ವಿರೋಧ ವ್ಯಕ್ತ ಪಡಿಸಿದ್ದರಿಂದ ನೊಂದ ಪ್ರೇಮಿಗಳು ರೈಲಿಗೆ ಸಿಕ್ಕಿ ಆತಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಾಲೂರು ತಾಲ್ಲೂಕಿನ ಬ್ಯಾಟರಾಯನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಶೆಟ್ಟಹಳ್ಳಿ ನಿವಾಸಿಗಳಾದ ಸತೀಶ್‌ (19) ಹಾಗೂ ಶ್ವೇತಾ (18) ಆತಹತ್ಯೆಗೆ ಶರಣಾದ ಪ್ರೇಮಿಗಳು. ಸತೀಶ್‌ ಐಟಿಐ ವ್ಯಾಸಂಗ ಮಾಡಿದ್ದು, ಶ್ವೇತಾ ಮೊದಲ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಇವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಪ್ರೀತಿಸುತ್ತಿದ್ದರು. ಮನೆಯವರ ಒಪ್ಪಿಗೆ ಪಡೆದೇ […]

ಮದುವೆಗೆ ಪೋಷಕರು ವಿರೋಧ ವ್ಯಕ್ತ ಪಡಿಸಿದ್ದರಿಂದ- ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್