ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ಎ.29 ಮದುವೆಯಾಗದೇ ಹೆಣ್ಣು ಸಿಗದೆ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ.ವಿನಯ್‌ (35) ಆತಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಗುಡ್ದೂರು ಗ್ರಾಮದವರಾದ ಈತ ಕಳೆದ ಹತ್ತು ವರ್ಷಗಳಿಂದ ಬೇಲೂರಿನಲ್ಲಿ ವಾಸವಾಗಿದ್ದು, ಎಲೆಕ್ಟ್ರೀಷಿಯನ್‌ ಆಗಿ ಕೆಲಸ ಮಾಡುತ್ತಿದ್ದರು. ಮದುವೆಯಾಗಲು ಹಲವು ವರ್ಷಗಳಿಂದ ಕನ್ಯೆ ಹುಡುಕಾಟ ನಡೆಸುತ್ತಿದ್ದ ವಿನಯ್‌ ಅವರಿಗೆ ಹೊಂದಾಣಿಕೆಯ ಹೆಣ್ಣು ಸಿಗದ ಕಾರಣ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ. ಕಳೆದ ವಾರದಿಂದ ಕೆಲಸಕ್ಕೂ ತೆರಳದೆ […]

ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್