ಮದುವೆ ದಿನ ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ

(ನ್ಯೂಸ್‌ ಕಡಬ) newskadaba.com,  ನ.22:   ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ ನಿವಾಸಿ ಶರೋನ್ ವಿವಾಹ ಶುಕ್ರವಾರ ನಿಗದಿಯಾಗಿತ್ತು. ಈ ಹಿನ್ನೆಲೆ ವಧು ಅವನಿ ಮೇಕಪ್ ಮಾಡಿಸಿಕೊಳ್ಳಲೆಂದು ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವನಿಯ […]

ಮದುವೆ ದಿನ ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ Read More »

ಬ್ರೇಕಿಂಗ್ ನ್ಯೂಸ್