ಮದುವೆ ಭರವಸೆ ನೀಡಿ ವಂಚನೆ: ಸಂತ್ರಸ್ತೆಗೆ ತಿಂಗಳಿಗೆ ₹75,000 ಜೀವನಾಂಶ — ಹೈಕೋರ್ಟ್ ಮಧ್ಯಂತರ ಆದೇಶ
(ನ್ಯೂಸ್ ಕಡಬ) newskadaba.com, ಎ.25: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯನ್ನು ವಂಚಿಸಿ ಮಗುವಿಗೆ ತಂದೆಯಾಗಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ಕರ್ನಾಟಕ ಹೈಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದೆ. ಆರೋಪಿಯಾಗಿರುವ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಮುಂದಿನ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ನೀಡಿದ ನ್ಯಾಯಾಲಯ, ಸಂತ್ರಸ್ತೆ ಹಾಗೂ ಮಗುವಿಗೆ ಪ್ರತಿ ತಿಂಗಳು ₹75,000 ಜೀವನಾಂಶ ನೀಡಲು ಸೂಚಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ, ಪ್ರಕರಣ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿ […]
ಮದುವೆ ಭರವಸೆ ನೀಡಿ ವಂಚನೆ: ಸಂತ್ರಸ್ತೆಗೆ ತಿಂಗಳಿಗೆ ₹75,000 ಜೀವನಾಂಶ — ಹೈಕೋರ್ಟ್ ಮಧ್ಯಂತರ ಆದೇಶ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
