ಮದ್ಯಪ್ರಿಯರಿಗೆ ಶಾಕ್, ಈ 6 ಬಿಯರ್ಗಳ ಬೆಲೆ 10 ರಿಂದ 45 ರೂಪಾಯಿವರೆಗೆ ಏರಿಕೆ
(ನ್ಯೂಸ್ ಕಡಬ) newskadaba.com ಜ.20 ಬೆಂಗಳೂರು: ನಿರೀಕ್ಷೆಯಂತೆಯೇ ರಾಜ್ಯದಲ್ಲಿ ಬಿಯರ್ಗಳ ಬೆಲೆಯಲ್ಲಿ ಅಬಕಾರಿ ಇಲಾಖೆ ದೊಡ್ಡ ಮಟ್ಟದ ಏರಿಕೆ ಮಾಡಿದೆ. ಹಾಗಂತ ಎಲ್ಲಾ ಬ್ರ್ಯಾಂಡ್ನ ಬಿಯರ್ಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿಲ್ಲ. ಜನಸಾಮಾನ್ಯರ ಪಾಲಿಗೆ ಕೈಗೆಟುವಂತಿದ್ದ ಕೆಲವು ಬಿಯರ್ ಬ್ರ್ಯಾಂಡ್ಗಳ ಬೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ದರ ಏರಿಕೆ ಮಾಡಿದೆ. 10 ರೂಪಾಯಿಯಿಂದ 45 ರೂಪಾಯಿ ವರೆಗೂ ಬೆಲೆ ಏರಿಕೆ ಮಾಡಲಾಗಿದ್ದು, ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಕಳೆದ 6 ತಿಂಗಳ ಹಿಂದೆ ಆಮದು ವಸ್ತುಗಳ ಮೇಲೆ ಬೆಲೆ ಏರಿಕೆ […]
ಮದ್ಯಪ್ರಿಯರಿಗೆ ಶಾಕ್, ಈ 6 ಬಿಯರ್ಗಳ ಬೆಲೆ 10 ರಿಂದ 45 ರೂಪಾಯಿವರೆಗೆ ಏರಿಕೆ Read More »
ಕರ್ನಾಟಕ
