ಮದ್ಯ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ► ಮದ್ಯವರ್ಜನ ಶಿಬಿರ ಸಮಾರೋಪ ಸಮಾರಂಭದಲ್ಲಿ ಬಾಲಕೃಷ್ಣ ಬಳ್ಳೇರಿ
(ನ್ಯೂಸ್ ಕಡಬ) newskadaba.com ಕಡಬ, ಫೆ.06. ನಾವು ಎಷ್ಟೇ ಪ್ರಯತ್ನಪಟ್ಟರೂ ಮದ್ಯಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತಿಲ್ಲ, ದುಷ್ಚಟಗಳ ಮಹಾಮಾರಿಯಾಗಿರುವ ಮದ್ಯವ್ಯಸನದ ನಿರ್ಮೂಲನೆ ಮಾಡಿ ಸಮೃದ್ಧ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಬಾಲಕೃಷ್ಣ ಗೌಡ ಬಳ್ಳೇರಿ ಹೇಳಿದರು. ಅವರು ಮಂಗಳವಾರ ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಒಂದು ವಾರದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ […]

