ಮದ್ಯ ಕುಡಿಸಿ ಅತ್ಯಾಚಾರ, ಬಿಜೆಪಿ ಮುಖಂಡನ ಮೇಲೆ ಎಫ್‌ಐಆರ್

(ನ್ಯೂಸ್ ಕಡಬ) newskadaba.com ಜ.07 ಬೆಂಗಳೂರು: ಹಣಕಾಸು ಸಹಾಯ ಮಾಡುವುದಾಗಿ ಕರೆದೊಯ್ದು ಬಲವಂತವಾಗಿ ಮದ್ಯ ಕುಡಿಸಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸೋಮಶೇಖರ್ ಜಯರಾಜ್ ಎಂಬವರ ವಿರುದ್ಧ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ. ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರುದಾರ ಯುವತಿಗೆ ಆಕೆಯ ಸ್ನೇಹಿತೆಯಿಂದ ಸೋಮಶೇಖರ್ ಪರಿಚಯವಾಗಿತ್ತು ಕಳೆದ ವರ್ಷ ಯುವತಿಯ ಮದುವೆ ಹಿನ್ನೆಲೆಯಲ್ಲಿ […]

ಮದ್ಯ ಕುಡಿಸಿ ಅತ್ಯಾಚಾರ, ಬಿಜೆಪಿ ಮುಖಂಡನ ಮೇಲೆ ಎಫ್‌ಐಆರ್ Read More »

ಕರ್ನಾಟಕ