ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗವಹಿಸಿದ ಮುಸ್ಲಿಂ ಮುಖಂಡರು ► ಸೌಹಾರ್ದತೆಗೆ ಸಾಕ್ಷಿಯಾದ ಗ್ರಾಮೀಣ ಪ್ರದೇಶವಾದ ಮರ್ಧಾಳ

(ನ್ಯೂಸ್ ಕಡಬ) newskadaba.com ಕಡಬ, ಆ.26. ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಆಶ್ರಯದಲ್ಲಿ ಮರ್ಧಾಳ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆದ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೆಶೋತ್ಸವದಲ್ಲಿ ಮುಸ್ಲಿಂ ಮುಖಂಡರು ಭಾಗವಹಿಸಿ ಸೌಹಾರ್ದತೆ ಮೆರೆದರು.   ಶುಕ್ರವಾರದಂದು ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮರ್ಧಾಳ ತಕ್ವೀಯತ್ತುಲ್ ಇಸ್ಲಾಂ ಮಸೀದಿಯ ಆಡಳಿತ ಸಮಿತಿಯ ಉಪಾಧ್ಯಕ್ಷರಾದ ಇಬ್ರಾಹಿಂ ಮುಸ್ಲಿಯಾರ್, ಕಾರ್ಯದರ್ಶಿ ಹನೀಫ್, ಸದಸ್ಯರಾದ ಮಹಮ್ಮದ್ ಕೆ., ಅಬ್ದುಲ್ ರಹಿಮಾನ್, ಲತೀಫ್ ಕೆಜಿಎನ್, ಯೂನುಸ್ ಕೋಡಿಕಂಡ, ಸತ್ತಾರ್ ಪನ್ಯ, ಬಶೀರ್ ಮರ್ಧಾಳ, […]

ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗವಹಿಸಿದ ಮುಸ್ಲಿಂ ಮುಖಂಡರು ► ಸೌಹಾರ್ದತೆಗೆ ಸಾಕ್ಷಿಯಾದ ಗ್ರಾಮೀಣ ಪ್ರದೇಶವಾದ ಮರ್ಧಾಳ Read More »

ಕರಾವಳಿ