ಮಧುಮತಿ ಮದುವೆ ವಿಚಾರಕ್ಕೆ ಗಲಾಟೆ, ಮಗಳು ಬಾವಿಗೆ ಹಾರಿ ಆತ್ಮಹತ್ಯೆ, ರಕ್ಷಿಸಲು ಹೋದ ತಾಯಿಯೂ ಮೃತ್ಯು
(ನ್ಯೂಸ್ ಕಡಬ) newskadaba.com, ಸೆ.17 ಕಲಬುರಗಿ : ಮದುವೆ ವಿಚಾರಕ್ಕೆ ಸಂಭವಿಸಿದ ಗಲಾಟೆಯಿಂದ ನೊಂದ ಮಗಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕ್ಷಣ ಆಕೆಯನ್ನು ರಕ್ಷಿಸಲು ಹೋದ ತಾಯಿಯೂ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ತಡಕಲ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ತಾಯಿ ಜಗದೇವಿ (47), ಪುತ್ರಿ ಮಧುಮತಿ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಧುಮತಿ ಮದುವೆ ವಿಷಯಕ್ಕೆ ಕುಟುಂಬದಲ್ಲಿ ಜಗಳ ನಡೆದಿತ್ತು. ಮದುವೆ ವಿಷಯಕ್ಕೆ ಗಲಾಟೆಯಾಗಿ ಮಗಳು ಬಾವಿಗೆ […]
ಮಧುಮತಿ ಮದುವೆ ವಿಚಾರಕ್ಕೆ ಗಲಾಟೆ, ಮಗಳು ಬಾವಿಗೆ ಹಾರಿ ಆತ್ಮಹತ್ಯೆ, ರಕ್ಷಿಸಲು ಹೋದ ತಾಯಿಯೂ ಮೃತ್ಯು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
