ಚೆಸ್ ಪಂದ್ಯಾಟ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು
(ನ್ಯೂಸ್ ಕಡಬ) newskadaba.com ಕಡಬ,ಸೆ.8, ಆಂದ್ರಪ್ರದೇಶದ ಗುಂಟೂರು ಜಿಲ್ಲೆಯ ನರಸರಾವ್ ಪೇಟ್ ನಲ್ಲಿ ಜರಗಿದ ವಿದ್ಯಾಭಾರತಿ ದಕ್ಷಿಣ ಮಧ್ಯಕ್ಷೇತ್ರೀಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಡಬದ ಸರಸ್ವತೀ ವಿದ್ಯಾಲಯ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ 10 ನೇ ತರಗತಿಯ ಪ್ರವಿದ್ಯಾ.ಕೆ, 9ನೇ ತರಗತಿಯ ಸ್ವಸ್ತಿಕಾ, ಸಂಜನ, ಹರ್ಷಿತಾ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಹರಿಯಾಣದ ಕುರುಕ್ಷೇತ್ರ ಜಿಲ್ಲೆಯ ಶ್ರೀಮದ್ ಭಗವದ್ಗೀತಾ ವರಿಷ್ಟಾ ಮಾಧ್ಯಮಿಕ ವಿದ್ಯಾಲಯದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ […]
ಚೆಸ್ ಪಂದ್ಯಾಟ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು Read More »
ಕ್ರೀಡಾ ನ್ಯೂಸ್
