ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಔಷಧಗಳ ಬೆಲೆ 15% ಏರಿಕೆ
(ನ್ಯೂಸ್ ಕಡಬ) newskadaba.com ಮೇ.18: ಮಧ್ಯಪ್ರಾಚ್ಯ ಯುದ್ಧದ ಬಿಸಿ ಪೆಟೋಲ್, ಡೀಸೆಲ್‌ಗೆ ಅಷ್ಟೇ ಅಲ್ಲದೆ ಔಷಧಗಳಿಗೂ ತಟ್ಟಿದೆ. ಔಷಧಗಳ ಬೆಲೆ ಶೇ. 15 ರಷ್ಟು ಏರಿಕೆಯಾಗುತ್ತಿದೆ.ಔಷಧಗಳ ಮಾತ್ರೆಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್ ಅತ್ಯಗತ್ಯ. ಸಪ್ಲೈ ಚೈನ್ ಮೇಲೆ ಯುದ್ಧದ ಪರಿಣಾಮ ಬೀರಿದ ಕಾರಣ ಔಷಧಗಳ ದರ ಸರಾಸರಿ 15 ರಷ್ಟು ಔಷಧ ದರಗಳು ಹೆಚ್ಚಳವಾಗಿದೆ. ಬಿಪಿ, ಸಕ್ಕರೆ ಕಾಯಿಲೆಯಿಂದ ಹಿಡಿದು ಸಾಮಾನ್ಯ ಜ್ವರದ ಮಾತ್ರೆಗಳ ಬೆಲೆ ಏರಿಕೆಯಾಗಿದೆ. ಪ್ಯಾರಸಿಟಮಲ್, ಕಾರ್ಡಿಯಾಕ್ ಡ್ರಗ್ಸ್, ಡಯಾಬಿಟಿಸ್ ಡ್ರಗ್ಸ್, ಗ್ಯಾಸ್ಟ್ರಿಕ್ ಟ್ಯಾಬ್ಲೆಟ್, ಕಾಫ್ […]
ಮಧ್ಯಪ್ರಾಚ್ಯ ಯುದ್ಧದ ಪರಿಣಾಮ: ಔಷಧಗಳ ಬೆಲೆ 15% ಏರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
