ಮಧ್ಯಪ್ರಾಚ್ಯ ಸಂಘರ್ಷ ತೀವ್ರ – ಮಾತುಕತೆಗೆ ಸಿದ್ಧ ಎಂದ ಡೊನಾಲ್ಡ್ ಟ್ರಂಪ್
(ನ್ಯೂಸ್ ಕಡಬ) newskadaba.com,ಮಾ.02: ಅಮೇರಿಕಾ – ಇಸ್ರೇಲ್ ಮೈತ್ರಿಕೂಟ ಮತ್ತು ಟೆಹ್ರಾನ್ ನಡುವಿನ ಸಂಘರ್ಷ ಮಧ್ಯಪ್ರಾಚ್ಯದಾದ್ಯಂತ ತೀವ್ರಗೊಳ್ಳುತ್ತಿದ್ದರೂ, ಇರಾನ್‌ನೊಂದಿಗೆ ಮಾತುಕತೆಗೆ ತಾನು ಮುಕ್ತನಾಗಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಎಂದು ವರದಿಯಾಗಿದೆ. ಇರಾನ್ ನಗರಗಳ ಮೇಲೆ ಎರಡು ದಿನಗಳ ಕಾಲ ನಡೆದ ತೀವ್ರ ವೈಮಾನಿಕ ದಾಳಿಗಳು ಹಾಗೂ ಅದರ ಪ್ರತಿಯಾಗಿ ಇರಾನ್ ನಡೆಸಿದ ಕ್ಷಿಪಣಿ ದಾಳಿಗಳ ಬಳಿಕ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ. ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ […]
ಮಧ್ಯಪ್ರಾಚ್ಯ ಸಂಘರ್ಷ ತೀವ್ರ – ಮಾತುಕತೆಗೆ ಸಿದ್ಧ ಎಂದ ಡೊನಾಲ್ಡ್ ಟ್ರಂಪ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
