ಮಧ್ಯೆಪ್ರದೇಶ ರಾಜಕೀಯ ಹೈಡ್ರಾಮಾ: ಸಿಂಧಿಯಾ ಗುಂಪಿನಲ್ಲಿ ಬಿರುಕು

ಭೋಪಾಲ್, ಮಾ.11: ಜ್ಯೋತಿರಾಧಿತ್ಯ ಸಿಂಧಿಯಾ ರಾಜೀನಾಮೆಯಿಂದಾಗಿ ಕಮಲ್‌ನಾಥ್ ಸರಕಾರ ಅಲ್ಪಮತಕ್ಕೆ ಕುಸಿದಿದ್ದು ಮಧ್ಯಪ್ರದೇಶದಲ್ಲಿ ರಾಜಕೀಯ ಹೈಡ್ರಾಮಾ ನಡೆದಿತ್ತು. ಆದರೆ ಸಿಂಧಿಯಾ ಬಿಜೆಪಿ ಸೇರ್ಪಡೆಗೆ ಅವರ ಗುಂಪಿನಲ್ಲೇ ಅಪಸ್ವರ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ನ 19ಕ್ಕೂ ಹೆಚ್ಚು ಶಾಸಕರು ಮಧ್ಯಪ್ರದೇಶದಿಂದ ಬೆಂಗಳೂರಿಗೆ ಬಂದು ವಾಸ್ತವ್ಯ ಹೂಡಿದ್ದಾರೆ. ನಿನ್ನೆ ಸಿಂಧಿಯಾ ಅವರು ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ವಿಚಾರ ಇದೀಗ ಸಿಂಧಿಯಾ ಕ್ಯಾಂಪ್ ನಲ್ಲಿ ಬಿರುಕಿಗೆ ಕಾರಣವಾಗಿದೆ ಎನ್ನಲಾಗಿದೆ. ಮಧ್ಯಪ್ರದೇಶ ಕಾಂಗ್ರೆಸ್‌ನ ಪ್ರಮುಖ ಮೂಲಗಳ ಪ್ರಕಾರ, […]

ಮಧ್ಯೆಪ್ರದೇಶ ರಾಜಕೀಯ ಹೈಡ್ರಾಮಾ: ಸಿಂಧಿಯಾ ಗುಂಪಿನಲ್ಲಿ ಬಿರುಕು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್