ಮನೆಯೊಂದರ ಬೀಗ ತೆರೆದು ಚಿನ್ನ ಕಳ್ಳತನ – 33 ಪವನ್, ಬೈಕ್ ಸಹಿತ ಆರೋಪಿ ಅಂದರ್..!
(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 03. ಮನೆಯೊಂದರ ಬೀಗ ತೆಗೆದು ಚಿನ್ನ ಕಳ್ಳತನ ಪ್ರಕರಣದ ಆರೋಪಿಯನ್ನು ಕದ್ದ ವಸ್ತು ಸಹಿತ ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ಮಾಳ ಗ್ರಾಮದಲ್ಲಿ ವಾಸ್ತವ್ಯವಿರುವ ತಂಗಚ್ಚನ್ ಮಗ ಸಂತೋಷ್ ಟಿ ಎಂದು ಗುರುತಿಸಲಾಗಿದೆ. ಆಗಸ್ಟ್ ಮೂವತ್ತರಂದು ಕಾರ್ಕಳ ತಾಲೂಕು ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರ ಬೀಗ ತೆರೆದು ಬೆಡ್ ರೂಂನ ಲಾಕರ್ ನಲ್ಲಿದ್ದ ಸುಮಾರು 10,05,000 ರೂ. ಮೌಲ್ಯದ 33 ಪವನ್ ವಿವಿಧ […]
ಮನೆಯೊಂದರ ಬೀಗ ತೆರೆದು ಚಿನ್ನ ಕಳ್ಳತನ – 33 ಪವನ್, ಬೈಕ್ ಸಹಿತ ಆರೋಪಿ ಅಂದರ್..! Read More »
ಕರ್ನಾಟಕ, ಕ್ರೈಮ್ ನ್ಯೂಸ್
