ಮನೆಯ ಗೋಡೆ ಕುಸಿದು ಮಗು ಸಾವು
(ನ್ಯೂಸ್ ಕಡಬ) newskadaba.com, ನ.08 ಬೆಂಗಳೂರು : – ಸಿಮೆಂಟ್ ಮಿಕ್ಸರ್ ಲಾರಿಗೆ ವಿದ್ಯುತ್ ತಂತಿ ತಗುಲಿ ಎಳೆದೊಯ್ದ ಪರಿಣಾಮ, ಮನೆಯ ಗೋಡೆ ಕುಸಿದು ಮಗು ಸಾವನ್ನಪ್ಪಿದ ಘಟನೆ ಹೆಚ್‌ಎಎಲ್‌ನ ಕುಂದಲಹಳ್ಳಿ ಕಾಲೋನಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಕುಂದಲಹಳ್ಳಿ ಕಾಲೋನಿಯ ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ ಪ್ರಣವ್ (೧ ವರ್ಷ ೮ ತಿಂಗಳು) ಎಂದು ಗುರುತಿಸಲಾಗಿದೆ. ಹೊಸ ಮನೆಯೊಂದರ ಮೋಲ್ಡಿಂಗ್ ಕೆಲಸ ಮುಗಿಸಿ ಸಿಮೆಂಟ್ ಮಿಕ್ಸರ್ ಲಾರಿಯು ರಾತ್ರಿ ಹೋಗುತ್ತಿತ್ತು. ಈ ವೇಳೆ ಮೇಲೆ ಹಾದು ಹೋಗಿರುವ […]
ಮನೆಯ ಗೋಡೆ ಕುಸಿದು ಮಗು ಸಾವು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
