Theft, crime, Robbery

ಮನೆಯ ಹಿಂಬಾಗಿಲು ಮುರಿದು ಒಳಪ್ರವೇಶಿಸಿ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 18. ಮನೆಯ‌ ಹಿಂಬಾಗಿಲು ಮರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ವಿಟ್ಲ ಪಡ್ನೂರು‌ ಗ್ರಾಮದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ದೂರಿನ ಪ್ರಕಾರ, ವಿಟ್ಲಪಡ್ನೂರು‌ ಗ್ರಾಮದ ಕುಂಟುಕುಡೇಲು ನಿವಾಸಿ ಲೀಲಾ ಕೆ. ಎಂಬವರು ಮಂಗಳವಾರದಂದು ಮನೆಯ ಬಾಗಿಲುಗಳನ್ನು ಭದ್ರಪಡಿಸಿ, ಮಗಳೊಂದಿಗೆ ಕೊಡಂಗಾಯಿಗೆ ತೆರಳಿದ್ದು, ಮಧ್ಯಾಹ್ನ ವೇಳೆ ಹಿಂತಿರುಗಿ ಬಂದಾಗ ಮನೆಯ ಹಿಂಬಾಗದ ಬಾಗಿಲನ್ನು ಯಾರೋ ಕಳ್ಳರು ಮುರಿದು ಒಳಪ್ರವೇಶಿಸಿರುವುದು ಕಂಡುಬಂದಿತ್ತು. ಕೂಡಲೇ ಮನೆಯೊಳಗಡೆ ಪ್ರವೇಶಿಸಿ ನೋಡಿದಾಗ ಮನೆಯ ಕೋಣೆಯೊಂದರ ಕಪಾಟಿನ […]

ಮನೆಯ ಹಿಂಬಾಗಿಲು ಮುರಿದು ಒಳಪ್ರವೇಶಿಸಿ ಚಿನ್ನಾಭರಣ ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್