ಮನೆ ಕಟ್ಟುವವರಿಗೆ ಹೊಸ ರೂಲ್ಸ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೇ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದ್ದು, ಹೀಗಾಗಿ ಜನರು ಈ ಅನುಮತಿಗಳು ಇಲ್ಲದೆ ಮನೆ ಕಟ್ಟಬೇಡಿ ಎಂದು ಡಿಸಿಎಂ ಡಿಕೆಶಿವಕುಮಾರ್ ಮತ್ತೊಮ್ಮೆ ಎಚ್ಚರಿಸಿದ್ದಾರೆ.   ಈ ಸಂಬಂಧ ವಿಧಾನಸೌಧದಲ್ಲಿ ಬುಧವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ದೇಶಕ್ಕೆ ಈ ತೀರ್ಪು ಆನ್ವಯವಾಗಲಿದ್ದು, ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಎದುರಾಗಲಿದೆ. ಇದುವರೆಗೂ 2.50 […]

ಮನೆ ಕಟ್ಟುವವರಿಗೆ ಹೊಸ ರೂಲ್ಸ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್