ಮನೆ ಬೀಗ ಮುರಿದು ಚಿನ್ನಾಭರಣ ದೋಚುತ್ತಿದ್ದವನ ಬಂಧನ
(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ಮನೆಗಳ ಬೀಗ ಮುರಿದು ಹಣ- ಆಭರಣ ಕಳ್ಳತನ ಮಾಡಿದ್ದ ಆರೋಪಿಯೊಬ್ಬನನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿ 30 ಲಕ್ಷ ರೂ. ಬೆಲೆಬಾಳುವ 475 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಮಂಜುನಾಥ ಅಲಿಯಾಸ್ ಪಾರಿವಾಳ ಮಂಜ(38) ಬಂಧಿತ ಆರೋಪಿ. ಈತ ಈ ಹಿಂದೆ ನಗರದ ನಗರ್ತಪೇಟೆಯ, ತಿಗಳರಪೇಟೆಯಲ್ಲಿ ವಾಸವಾಗಿದ್ದನು. ಈಗ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮುಕುಂಡಪಲ್ಲಿ ಗ್ರಾಮದಲ್ಲಿ ನೆಲೆಸಿದ್ದಾನೆ. ಚಿಕ್ಕಪೇಟೆಯ, ಮಾಣಿಕ್ ಮೇವಾ ಅಂಗಡಿ ಸಮೀಪದ […]
ಮನೆ ಬೀಗ ಮುರಿದು ಚಿನ್ನಾಭರಣ ದೋಚುತ್ತಿದ್ದವನ ಬಂಧನ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್