ಕಡಬ: ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ
(ನ್ಯೂಸ್ ಕಡಬ) newskadaba.com ಕಡಬ, ನ.8. ಕಾಂಗ್ರೆಸ್ ಹಮ್ಮಿಕೊಂಡಿರುವ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ನಡೆಯಿತು. ಕೊೖಲ ಗ್ರಾಮದ ಬೂತ್ ನಂ.1ರ ಶಕ್ತಿನಗರ ಅಬೂಬಕ್ಕರ್ರವರ ಮನೆಯಲ್ಲಿ, ಬೂತ್ ನಂ.2ರ ಆತೂರು ಬೈಲು ಬಿಪಾತುಮರವರು ಮನೆಯಲ್ಲಿ ಹಾಗೂ ವಳಕಡಮ ಭಜನಾ ಮಂದಿರದ ಬಳಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಉದ್ಘಾಟಿಸಿ ಚಾಲನೆ ನೀಡಲಾಯಿತು. ದ.ಕ.ಜಿ.ಪಂ.ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರ್ವೋತ್ತಮ ಗೌಡರವರು ಉದ್ಘಾಟಿಸಿ ಮಾತನಾಡಿ, ಕಳೆದ ನಾಲ್ಕುವರೇ ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ […]
ಕಡಬ: ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ Read More »
ಕರಾವಳಿ