ಮನೆ ಮನೆ ಸಮೀಕ್ಷೆಗೆ ಇಂದು ತೆರೆ-ಆನ್ ಲೈನ್ ಸಮೀಕ್ಷೆಗೆ ನವೆಂಬರ್ 10 ರವರೆಗೆ ವಿಸ್ತರಣೆ
(ನ್ಯೂಸ್ ಕಡಬ) newskadaba.com, ಅ..31: ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಆರಂಭವಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಮನೆ ಮನೆ ಗಣತಿ ಕಾರ್ಯಕ್ಕೆ ಶುಕ್ರವಾರ ತೆರೆಬೀಳಲಿದ್ದು, ಗಣತಿಯಲ್ಲಿ ಭಾಗವಹಿಸಲು ಸಾಧ್ಯವಾಗದೆ ಇರುವವರಿಗಾಗಿ ನವೆಂಬರ್ 10ರ ವರೆಗೆ ಆನ್ಲೈನ್ ಸಮೀಕ್ಷೆ ಅವಧಿ ವಿಸ್ತರಣೆ ಮಾಡಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು […]
ಮನೆ ಮನೆ ಸಮೀಕ್ಷೆಗೆ ಇಂದು ತೆರೆ-ಆನ್ ಲೈನ್ ಸಮೀಕ್ಷೆಗೆ ನವೆಂಬರ್ 10 ರವರೆಗೆ ವಿಸ್ತರಣೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
