ಅಮೆರಿಕದಲ್ಲಿ ಭೀಕರವಾಗಿ ಹತ್ಯೆಯಾದ ಭಾರತೀಯ ಮೂಲದ ಮನೋವೈದ್ಯ ► ಆರೋಪಿಯ ಸೆರೆ
(ನ್ಯೂಸ್ ಕಡಬ) newskadaba.com ವಾಷಿಂಗ್ಟನ್,ಸೆ.15, ಭಾರತೀಯ ಮೂಲದ ವೈದ್ಯರೊಬ್ಬರನ್ನು ಅಟ್ಟಾಡಿಸಿ ಚೂರಿಯಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆಯೊಂದು ಅಮೆರಿಕದಲ್ಲಿ ಬುಧವಾರ ನಡೆದಿದೆ. ಮೃತ ವೈದ್ಯರನ್ನು ತೆಲಂಗಾಣದ ಅಚ್ಚುತ್ ರೆಡ್ಡಿ (57 ವರ್ಷ) ಎಂಬುವುದಾಗಿ ಗುರುತಿಸಲಾಗಿದ್ದು. ಇವರು ಕಳೆದ 7 ತಿಂಗಳುಗಳಿಂದ ಅಮೆರಿಕಾದ ಕೆನ್ಸಾಸ್ ನಗರದಲ್ಲಿರೋ ತನ್ನ ಕ್ಲಿನಿಕ್ ನಲ್ಲಿ ಮನೋವೈದ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ. ಹತ್ಯೆ ಮಾಡಿದ ವ್ಯಕ್ತಿಯನ್ನು 21 ವರ್ಷದ ಉಮರ್ ರಷೀದ್ ದತ್ ಎಂದು ಗುರುತಿಸಲಾಗಿದೆ ಅಂತ ಅಮೆರಿಕಾದ […]
ಅಮೆರಿಕದಲ್ಲಿ ಭೀಕರವಾಗಿ ಹತ್ಯೆಯಾದ ಭಾರತೀಯ ಮೂಲದ ಮನೋವೈದ್ಯ ► ಆರೋಪಿಯ ಸೆರೆ Read More »
ಕರಾವಳಿ
