”ಮನ್ ಕಿ ಬಾತ್” ನಲ್ಲಿ ಡಿಜಿಟಲ್ ಅರೆಸ್ಟ್ ಬಗ್ಗೆ ಪ್ರಧಾನಿಮೋದಿ ಸಲಹೆ
(ನ್ಯೂಸ್ ಕಡಬ) newskadaba.com ಅ.28, ನವದೆಹಲಿ: ದೂರವಾಣಿ ಮೂಲಕ ಕರೆ ಮಾಡಿ ‘ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡಲಾಗಿದೆ’ ಎಂದು ಹೆದರಿಸಿ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ದೋಚುವ ದಂಧೆ ದೇಶಾದ್ಯಂತ ವ್ಯಾಪಿಸಿರುವಾಗಲೇ, ಅದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜನಸಾಮಾನ್ಯರು ಎಚ್ಚೆತ್ತುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಈ ರೀತಿಯ ದಂಧೆಗಳಿಂದ ಪಾರಾಗಲು ಪ್ರಧಾನಿಯವರು ದೇಶವಾಸಿಗಳಿಗೆ ಮೂರು ಸಲಹೆಗಳನ್ನು ನೀಡಿದ್ದಾರೆ. ಕೆಲ ತಿಂಗಳ ಹಿಂದೆ ಸೈಬರ್ ವಂಚಕರು ವಿಜಯಪುರ ಸಂತೋಷ್ ಪಾಟೀಲ್‌ಗೆ ಕರೆ ಮಾಡಿ ಬೆದರಿಕೆ ಹಾಕಿದ್ದರು. ಆದರೆ ಅದನ್ನು ಅತ್ಯಂತ […]
”ಮನ್ ಕಿ ಬಾತ್” ನಲ್ಲಿ ಡಿಜಿಟಲ್ ಅರೆಸ್ಟ್ ಬಗ್ಗೆ ಪ್ರಧಾನಿಮೋದಿ ಸಲಹೆ Read More »
ಕರಾವಳಿ
