ಮೊಬೈಲ್’ನಿಂದ ಹೊಡೆದು ಪತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿ ಸತ್ಯ!

(ನ್ಯೂಸ್ ಕಡಬ) newskadaba.com ಜು. 15. ಒಡಿಶಾದ ಬೋಲಾಂಗಿರ್ ಜಿಲ್ಲೆಯಲ್ಲಿ ನಡೆದ ಪತ್ನಿಯ ಹಲ್ಲೆಯಿಂದ ಪತಿ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದ್ದ ಪ್ರಕರಣವು ಇದೀಗ ಅನಿರೀಕ್ಷಿತ ತಿರುವು ಪಡೆದುಕೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿ ಸತ್ಯಾಸತ್ಯತೆಯನ್ನು ಹೊರಹಾಕಿದೆ. ​ಘಟನೆಯ ಹಿನ್ನೆಲೆ: ದಂಪತಿ ನಡುವೆ ನಡೆದ ಜಗಳದ ವೇಳೆ, ಕೋಪಗೊಂಡ ಪತ್ನಿ ತನ್ನ ಮೊಬೈಲ್ ಫೋನ್‌ನಿಂದ ಪತಿಯ ತಲೆಗೆ ಬಲವಾಗಿ ಹೊಡೆದಿದ್ದಳು. ಇದರಿಂದ ಗಾಯಗೊಂಡಿದ್ದ ಪತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆಯ ನಂತರ ಮನೆಗೆ ಕರೆತರಲಾಗಿತ್ತು. ಆದರೆ, ಮನೆಗೆ ಬಂದ ಕೆಲವೇ ಸಮಯದಲ್ಲಿ […]

ಮೊಬೈಲ್’ನಿಂದ ಹೊಡೆದು ಪತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿ ಸತ್ಯ! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್