ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕೋದು ಹೇಗೆ? ಲಾಸ್ಟ್ ಡೇಟ್, ಫೀಸ್- ಡೀಟೆಲ್ಸ್
(ನ್ಯೂಸ್ ಕಡಬ) newskadaba.com, ಎ.23 ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದ ನಂತರ ವಿದ್ಯಾರ್ಥಿಗಳಿಗೆ ತಮ್ಮ ಅಂಕಗಳ ಬಗ್ಗೆ ಅತೃಪ್ತಿ ಅಥವಾ ಸಂದೇಹವಿದ್ದಲ್ಲಿ, ಅವುಗಳನ್ನು ಸರಿಪಡಿಸಿಕೊಳ್ಳಲು ಅವಕಾಶವನ್ನು ನೀಡಿದೆ. ಇದಕ್ಕಾಗಿ ಮಂಡಳಿಯು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಮರುಎಣಿಕೆ ಮತ್ತು ಮರುಮೌಲ್ಯಮಾಪನ ಪ್ರಕ್ರಿಯೆಗಳಿಗಾಗಿ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ಪೂರ್ಣ ವರದಿ ಇಲ್ಲಿದೆ. ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಮುನ್ನ ಇವು ಕಡ್ಡಾಯ: A) ಮೌಲ್ಯಮಾಪಕರಿಗೆ ಪತ್ರ ಬರೆಯುವುದು B) […]
ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕೋದು ಹೇಗೆ? ಲಾಸ್ಟ್ ಡೇಟ್, ಫೀಸ್- ಡೀಟೆಲ್ಸ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
