ಮಲಯಾಳಂ ಹಾಸ್ಯ ನಟ ಶಶಿ ಕಳಿಂಗ ನಿಧನ

ಕೋಝಿಕ್ಕೋಡ್, ಎ.7: ರಂಗಭೂಮಿಯ ಜನಪ್ರಿಯ ನಟ, ಮಲಯಾಳಂ ಚಿತ್ರರಂಗದ ಖ್ಯಾತ ಹಾಸ್ಯ ನಟ ಶಶಿ ಕಳಿಂಗ ಅಲಿಯಾಸ್ ವಿ. ಚಂದ್ರಕುಮಾರ್ (59) ಮಂಗಳವಾರ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. 2009ರಲ್ಲಿ ಬಿಡುಗಡೆಯಾದ ಕೇರಳ ಕೆಫೆ ಸಿನಿಮಾದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಿದ್ದರು. ಈ ವರೆಗೆ ಸುಮಾರು 30 ಮಲಯಾಳಂ ಸಿನಿಮಾದಲ್ಲಿ ನಟಿಸಿದ್ದರು. 2010ರಲ್ಲಿ ಬಿಡುಗಡೆಯಾಗಿದ್ದ ‘‘ಪ್ರಾಂಚಿಯೆಟ್ಟನ್ ಆ್ಯಂಡ್ ದ ಸೈಂಟ್’’ ಸಿನಿಮಾದಲ್ಲಿ ಕಾಳಿಂಗ ನಟನೆ ಅತ್ಯುತ್ತಮವಾಗಿತ್ತು. ಈ ಸಿನಿಮಾದಲ್ಲಿ ಸೂಪರ್ […]

ಮಲಯಾಳಂ ಹಾಸ್ಯ ನಟ ಶಶಿ ಕಳಿಂಗ ನಿಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್