ಮಂಗನ ಕಾಯಿಲೆಗೆ ಮೊದಲ ಬಲಿ, ಮಲೆನಾಡಿನಲ್ಲಿ ಹೆಚ್ಚಿದ ಆತಂಕ

(ನ್ಯೂಸ್‌ ಕಡಬ) newskadaba.com,ಜ.30 ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಇದರೊಂದಿಗೆ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಆತಂಕ ಹೆಚ್ಚಿದೆ. ಮೃತ ಯುವಕನನ್ನು ಸಸಿ ತೋಟದ ನಿವಾಸಿ ಕಿಶೋರ್ ಎಂದು ಗುರುತಿಸಲಾಗಿದೆ. ಜ.20 ರಿಂದ ಕಿಶೋರ್ ವಿಪರೀತ ಜ್ವರದಿಂದ ಬಳಲುತ್ತಿದ್ದ. ಆರಂಭದಲ್ಲಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಜ್ವರದ ತೀವ್ರತೆ ಹೆಚ್ಚಾಗಿತ್ತು. ರೋಗಲಕ್ಷಣಗಳು ಉಲ್ಬಣಗೊಂಡ ಹಿನ್ನೆಲೆ, ಜ.25 ರಂದು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ […]

ಮಂಗನ ಕಾಯಿಲೆಗೆ ಮೊದಲ ಬಲಿ, ಮಲೆನಾಡಿನಲ್ಲಿ ಹೆಚ್ಚಿದ ಆತಂಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್