ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com, ಜು.16. ಸಿನಿಪ್ರಿಯರಿಗೆ ಸಿಹಿ ಸುದ್ದಿ. ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಲ್ಲಿ ಇನ್ಮುಂದೆ ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ. ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ. ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಎಲ್ಲ ಭಾಷೆಯ ಸಿನಿಮಾಗಳಿಗೂ ಅನ್ವಯ ಆಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ. ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ನಿರೀಕ್ಷಿತ […]

ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಟಿಕೆಟ್ ದರ 200 ರೂ. ಮೀರದಂತೆ ಸರ್ಕಾರ ಆದೇಶ Read More »

ಸಿನಿಮಾ