ಮಳಲಿ ಮಸೀದಿ ವಿವಾದ: ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಕೋರ್ಟ್
(ನ್ಯೂಸ್ ಕಡಬ) newskadaba.com ನ. 16. ವಿವಾದಕ್ಕೆ ಸಂಬಂಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯ ತಿರಸ್ಕರಿಸಿದೆ. ಈ ಹಿಂದೆ ಮಸೀದಿ ಇರುವ ಜಾಗದ ಆರ್‌ಟಿಸಿಯ ಕಾಲಂ 9ರಲ್ಲಿ ಕಂದಾಯ ಭೂಮಿ ಎಂದು ಉಲ್ಲೇಖೀಸಲಾಗಿತ್ತು. ಆದರೆ ಇತ್ತೀಚೆಗೆ ರಾಜ್ಯದ ಹಲವೆಡೆ ಉಂಟಾಗಿರುವ ವಕ್ಸ್ ವಿವಾದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿ ಮಳಲಿ ಮಸೀದಿ ಬಗ್ಗೆಯೂ ಅರ್ಜಿ ಸಲ್ಲಿಸಲಾಗಿತ್ತು. ಈ ಹಿಂದಿನ ದಾಖಲೆ ಬದಲಾಯಿಸಬಾರದು. ಈ ಬಗ್ಗೆ ಸಿವಿಲ್ ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ಆಗುವವರೆಗೂ ಯಾವುದೇ […]
ಮಳಲಿ ಮಸೀದಿ ವಿವಾದ: ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಕೋರ್ಟ್ Read More »
ಕರಾವಳಿ