ಮಳೆಯಿಂದ ಮೇಘಸ್ಫೋಟ: ಉತ್ತರ ಭಾರತಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ

(ನ್ಯೂಸ್‌ ಕಡಬ)com, ಸೆ.02 ನವದೆಹಲಿ : ಉತ್ತರ ಭಾರತದಾದ್ಯಂತ ಮಳೆಯಿಂದ ಮೇಘಸ್ಫೋಟ, ಭೂಕುಸಿತ, ಪ್ರವಾಹದಿಂದಾಗಿ 100ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದು, ಇನ್ನೂ ಹಲವರು ಕಾಣೆಯಾಗಿದ್ದಾರೆ. ಈ ಹಿನ್ನೆಲೆ ವಿಶೇಷ ಪ್ಯಾಕೇಜ್ ಘೋಷಿಸಲು ಕೇಂದ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಉತ್ತರ ಭಾರತದ ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಸರ್ಕಾರ ಹೆಚ್ಚಿನ ಹಣಕಾಸು ನೆರವು ಒದಗಿಸಬೇಕು. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್, […]

ಮಳೆಯಿಂದ ಮೇಘಸ್ಫೋಟ: ಉತ್ತರ ಭಾರತಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲು ಖರ್ಗೆ ಆಗ್ರಹ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್