crime, arrest, suspected

ಮಸೀದಿ ಕಚೇರಿಗೆ ನುಗ್ಗಿ ಕಳವಿಗೆ ಯತ್ನ: ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಲ್ಪೆ, ಸೆ.30. ಸೈಯದ್ ಅಬೂಬಕ್ಕರ್ ಸಿದ್ದಿಕ್ ಜಾಮಿಯಾ ಮಸೀದಿಯ ಕಚೇರಿ ಒಳಗೆ ನುಗ್ಗಿ ಕಳವಿಗೆ ಯತ್ನಿಸುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಸೆ.28ರಂದು ಮಧ್ಯರಾತ್ರಿ ವೇಳೆ ನಡೆದಿದೆ. ಬಂಧಿತ ಆರೋಪಿಯನ್ನು ಬಿಹಾರ ರಾಜ್ಯದ ಬಿನೋದ್ ರಿಶಿ(40) ಎಂದು ಗುರುತಿಸಲಾಗಿದೆ. ಈತ ಕಚೇರಿಯ ಎದುರಿನ ಕಬ್ಬಿಣದ ಶೆಟರ್‌ನ ಬೀಗವನ್ನು ಮುರಿದು ಒಳನುಗ್ಗಿದ್ದು, ಆಫೀಸಿನ ಗೋಡೆಯ ಮೇಲೆ ಇರಿಸಿದ್ದ ಸಿಸಿ ಕ್ಯಾಮರಾವನ್ನು ಒಡೆದು ಹಾಕಿದ್ದಾನೆ. ಬಳಿಕ ಒಳಗೆ ಹೋಗಿ ಕಚೇರಿಯ ಕಬ್ಬಿಣದ ಕಪಾಟಿನ […]

ಮಸೀದಿ ಕಚೇರಿಗೆ ನುಗ್ಗಿ ಕಳವಿಗೆ ಯತ್ನ: ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್