ಮಸ್ಕ್‌ ನ ಸ್ಪೇಸ್‌ಎಕ್ಸ್ ರಾಕೆಟ್‌ನಲ್ಲಿ ಭಾರತೀಯ ಉಪಗ್ರಹ ಉಡಾವಣೆ ಯಶಸ್ವಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ನ. 20. ಇದೇ ಮೊದಲ ಬಾರಿಗೆ ಇಸ್ರೋ ಸಂಸ್ಥೆ ವಿಶ್ವದ ಶ್ರೀಮಂತ ಉದ್ಯಮಿ ಎಲೋನ್‌ ಮಸ್ಕ್‌ ಮಾಲೀಕತ್ವದ ಸ್ಪೇಸ್‌ಎಕ್ಸ್‌ ಕಂಪನಿಯ ರಾಕೆಟ್‌ ಬಳಸಿ ಉಪಗ್ರಹವನ್ನು ಕಕ್ಷೆಗೆ ಸೇರಿಸಿ ಯಶಸ್ಸಿಯಾಗಿದೆ. ಇಸ್ರೋದ ಜಿಸ್ಯಾಟ್‌ -20 ಸಂವಹನ ಉಪಗ್ರಹವನ್ನು ಹೊತ್ತುಕೊಂಡಿದ್ದ ಸ್ಪೇಸ್‌ಎಕ್ಸ್‌ ನ ಫಾಲ್ಕನ್ 9 ರಾಕೆಟ್ ಭಾರತೀಯ ಕಾಲಮಾನ ಸೋಮವಾರ ರಾತ್ರಿ 23:45ಕ್ಕೆ ಅಮೆರಿಕದ ಫ್ಲೋರಿಡಾ ರಾಜ್ಯದ ಕೇಪ್ ಕೆನವೆರಲ್‌ ಉಡಾವಣಾ ಕೇಂದ್ರದಿಂದ ಉಡಾವಣೆಗೊಂಡಿದೆ. 34 ನಿಮಿಷದಲ್ಲಿ ರಾಕೆಟ್‌ ಉಪಗ್ರಹವನ್ನು ಕಕ್ಷೆಗೆ ಯಶಸ್ವಿಯಾಗಿ […]

ಮಸ್ಕ್‌ ನ ಸ್ಪೇಸ್‌ಎಕ್ಸ್ ರಾಕೆಟ್‌ನಲ್ಲಿ ಭಾರತೀಯ ಉಪಗ್ರಹ ಉಡಾವಣೆ ಯಶಸ್ವಿ Read More »

ಅಂತರ್ರಾಷ್ಟ್ರೀಯ ನ್ಯೂಸ್